Monday, May 6, 2024
spot_imgspot_img
spot_imgspot_img

ಹಾಲು, ಮೊಸರು ದರ 3 ರೂ. ಹೆಚ್ಚಳ; ಇಂದು ಮಧ್ಯರಾತ್ರಿಯಿಂದಲೇ ಹೊಸದರ ಜಾರಿ

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಕಹಿ ಸುದ್ದಿ ಬಂದಿದ್ದು, ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್)ಯ ನಂದಿನಿ ಹಾಲಿನ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ.

ಈ ಪರಿಷ್ಕೃತ ದರ ಇಂದು (ನ.14) ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ. ಒಂದು ಲೀಟರ್ ನಂದಿನಿ ಹಾಲು ಹಾಗೂ ಮೊಸರಿಗೆ 3ರೂ. ಏರಿಕೆ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ.

ಹೆಚ್ಚಳ ಮಾಡಲಾದ ದರವನ್ನು, ಪ್ರೋತ್ಸಾಹ ಧನದ ರೂಪದಲ್ಲಿ ರೈತರಿಗೆ ವರ್ಗಾವಣೆ ಮಾಡಲಾಗುವುದು ಎಂದು ಕೆಎಂಎಫ್​​ ತಿಳಿಸಿದೆ.

- Advertisement -

Related news

error: Content is protected !!