Wednesday, June 17, 2026
spot_imgspot_img
spot_imgspot_img

ಹಿಂದಿನ ಕಾಂಗ್ರೆಸ್ ಸರ್ಕಾರವು ಬುಡಕಟ್ಟು ಜನಾಂಗದ ಕಲ್ಯಾಣವನ್ನು ನಿರ್ಲಕ್ಷಿಸಿತ್ತು; ಪ್ರಧಾನಿ ಮೋದಿ

- Advertisement -
- Advertisement -

ಈ ಹಿಂದೆ ಆಡಳಿತದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಬುಡಕಟ್ಟು ಜನಾಂಗದ ಕಲ್ಯಾಣವನ್ನು ನಿರ್ಲಕ್ಷಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ದೂರಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಕಡೆಗಣಿಸಿರುವ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ” ಎಂದರು.

ಇನ್ನು ಅಂಬೇಡ್ಕರ್ ಜಯಂತಿ, ಗಾಂಧಿ ಜಯಂತಿ ಅಂತೆಯೇ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮಶತಮಾನೋತ್ಸವವನ್ನು ವರ್ಷಂಪ್ರತಿ ಆಚರಿಸಲಾಗುತ್ತದೆ. ಹಿಂದಿನ ಕಾಂಗ್ರೆಸ್ ಆಡಳಿತದಲ್ಲಿ ಹಿಂದುಳಿದಿದ್ದ 100 ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಈಗ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!