Thursday, May 2, 2024
spot_imgspot_img
spot_imgspot_img

ಹಿಂದಿಯಲ್ಲಿ ವಿಳಾಸವಿದ್ದ ಕಾರಣ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಕಂಡೆಕ್ಟರ್ ಮತ್ತು ಇಬ್ಬರು ಪುರುಷ ಪ್ರಯಾಣಿಕರ ಕಿರುಕುಳ

- Advertisement -G L Acharya panikkar
- Advertisement -

ಆಧಾರ್ ಕಾರ್ಡ್​ನಲ್ಲಿ ಕರ್ನಾಟಕದ ವಿಳಾಸವಿದ್ದರೂ ಹಿಂದಿಯಲ್ಲಿ ಇದೆ ಎಂಬ ಕಾರಣಕ್ಕೆ 9 ನೇ ತರಗತಿ ವಿದ್ಯಾರ್ಥಿನಿಗೆ ಬಿಎಂಟಿಸಿ ಬಸ್ ಕಂಡೆಕ್ಟರ್ ಮತ್ತು ಇಬ್ಬರು ಪುರುಷ ಪ್ರಯಾಣಿಕರು ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಾಲಕಿಯನ್ನ ಕತ್ತು ಹಿಡಿದು, ಹೊರ ದಬ್ಬಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿನಿಗೆ ಮನಬಂದಂತೆ ನಿಂದಿಸಿದ್ದಲ್ಲದೆ, ಕತ್ತು ಹಿಡಿದು ಬಸ್​ನಿಂದ ಹೊರಹಾಕಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ವಿಳಾಸ ಕರ್ನಾಟಕದಲ್ಲಿದ್ದರೂ ಹಿಂದಿಯಲ್ಲಿ ಬರೆಯಲಾಗಿದೆ ಎಂಬ ಕಾರಣಕ್ಕೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದ ಕಂಡೆಕ್ಟರ್ ನಿಂದಿಸಿದ್ದಾರೆ. ಕಂಡೆಕ್ಟರ್ ಜೊತೆ ಸೇರಿದ ಇಬ್ಬರು ಪ್ರಯಾಣಿಕರೂ ವಿದ್ಯಾರ್ಥಿನಿಗೆ ನಿಂದಿಸಿದ್ದಾರೆ.
ಘಟನೆ ಸಂಬಂಧ ವಿದ್ಯಾರ್ಥಿನಿ ತಾಯಿ ಮಂಜುಳಾ‌‌ ಅವರು ಹಲ

- Advertisement -

Related news

error: Content is protected !!