Tuesday, July 1, 2025
spot_imgspot_img
spot_imgspot_img

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಯ ಸಹೋದರನಿಂದ ಜೀವ ಬೆದರಿಕೆ ಕರೆ; ಆರೋಪಿ ಸಫ್ರಿದ್ ನನ್ನು 24 ಗಂಟೆಯಲ್ಲಿ ಬಂಧಿಸದಿದ್ದಲ್ಲಿ ಬಜರಂಗದಳದಿಂದ ಬೆಳ್ಳಾರೆ ಬಂದ್ ಗೆ ಕರೆ

- Advertisement -
- Advertisement -

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಯ ಸಹೋದರನಿಂದ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಕರೆ ಬಂದಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಲಾಗಿದೆ.

ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಕೂಡಲೇ ಬಂಧಿಸುವುದಾಗಿ ಭರವಸೆ ನೀಡಿದ್ದು,
ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ
ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ಳಾರೆ ವತಿಯಿಂದ ಬೆಳ್ಳಾರೆ ಬಂದ್ ಗೆ ಕರೆ ನೀಡಿರುವುದಾಗಿ ತಿಳಿದುಬಂದಿದೆ.

- Advertisement -

Related news

error: Content is protected !!