Thursday, April 25, 2024
spot_imgspot_img
spot_imgspot_img

ವಿಟ್ಲ: ಹಿಂದೂ ಯುವಸೇನೆಯು 21ನೇ ವರ್ಷಕ್ಕೆ ಪಾದಾರ್ಪಣೆಯ ಹಿನ್ನಲೆ ಅ.24 ರಂದು ರಕ್ತದಾನ ಶಿಬಿರ

- Advertisement -G L Acharya panikkar
- Advertisement -
driving

ವಿಟ್ಲ: ಹಿಂದೂ ಯುವಸೇನೆ ವಿಟ್ಲ 21ನೇ ವರ್ಷಕ್ಕೆ ಪಾದಾರ್ಪಣೆ ಮಾಡುವ ಸುಸಂದರ್ಭದಲ್ಲಿ ರಕ್ತದಾನ ಶಿಬಿರವನ್ನು ಸುವರ್ಣ ರಂಗಮಂದಿರ, ವಿಠಲ ಪದವಿ ಪೂರ್ವ ಕಾಲೇಜು ವಿಟ್ಲದಲ್ಲಿ ಆಯೋಜಿಸಲಾಗಿದೆ.

ವೆನ್ ಲಾಕ್ ಸರಕಾರಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದಲ್ಲಿ ಅ.24 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯ ತನಕ ಈ ರಕ್ತದಾನ ಶಿಬಿರವು ನಡೆಯಲಿದೆ.

ರಕ್ತದಾನ ಮಾಡುವವರು 9964498266, 9880713680,9741815727 ಈ ನಂಬರ್ ಸಂಪರ್ಕಿಸಬಹುದು.

- Advertisement -

Related news

error: Content is protected !!