Thursday, June 18, 2026
spot_imgspot_img
spot_imgspot_img

ಹಿಜಾಬ್ ವಿವಾದ: ವಾದ ಪ್ರತಿವಾದವನ್ನು ಆಲಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದ ಹೈಕೋರ್ಟ್..!

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ – ಕೇಸರಿ ಶಾಲು ವಿವಾದ ಹೈಕೋರ್ಟ್ ಮೆಟ್ಟಿಲೇರಿದ್ದು ಇಡೀ ರಾಜ್ಯದಲ್ಲಿ ಕೋರ್ಟಿನ ತೀರ್ಪಿನ ಮೇಲೆ ಕುತೂಹಲ ಮೂಡಿದೆ. ಹಿಜಾಬ್ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡಲ್ಲ. ಸಮವಸ್ತ್ರ ಧರಿಸುವ ಬಗ್ಗೆಕಾಲೇಜುಗಳಿಗೆ ಸ್ವಾಯತ್ತತೆ, ಸ್ವಾತಂತ್ಯ ಇದೆ ಎಂದು ಅಡ್ವಾಕೇಟ್ ಜನರಲ್ ಪ್ರಭುಲಿಂಗ ಕೆ ನಾವದಗಿ ಯವರು ವಾದವನ್ನು ಮಂಡಿಸಿದ್ದು ಅರ್ಜಿದಾರರ ಪರ ಅಭಿಷೇಕ್ ಜನಾರ್ದನನ್ ವಾದ ಮಂಡಿಸಿದ್ದಾರೆ.

ಇನ್ನು ವಾದ ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ತಾತ್ಕಲಿಕವಾಗಿ ಅರ್ಜಿ ವಿಚಾರಣೆಯನ್ನು ಮುಂದೂಡಿದ ಹೈಕೋರ್ಟ್ ಮಧ್ಯಾಹ್ನದ ನಂತರ 2:30 ಕ್ಕೆ ಹೈಕೋರ್ಟ್ ಮುಂದೂಡಿಸಲಾಗಿದೆ.

- Advertisement -

Related news

error: Content is protected !!