Monday, June 8, 2026
spot_imgspot_img
spot_imgspot_img

ಹಿಜಾಬ್ ವಿವಾದ; ವಿಚಾರಣೆಯನ್ನು ನಾಳೆಗೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

- Advertisement -
- Advertisement -

ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ತ್ರಿಸದಸ್ಯ ಪೀಠದಿಂದ ಅರ್ಜಿ ವಿಚಾರಣೆಯ ವಾದ ವಿವಾದಗಳು ನಡೆದಿದ್ದು ಮುಂದಿನ ಅರ್ಜಿ ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಲಾಗಿದೆ.

ನ್ಯಾಯಮೂರ್ತಿ ರಿತುರಾಜ್ ಅವಾಸ್ಥಿ, ಕಾಜಿ ಜೈಬುನ್ನಿಸಾ ಮೊಹಿಯ್ಯುದ್ದೀನ್, ಕೃಷ್ಣ ದೀಕ್ಷಿತ್ ಅವರ ನ್ಯಾಯಪೀಠದ ಮುಂದೆ ಅರ್ಜಿ ವಿಚಾರಣೆ ನಡೆದಿದೆ.

- Advertisement -

Related news

error: Content is protected !!