Thursday, April 25, 2024
spot_imgspot_img
spot_imgspot_img

ಹಿಜಾಬ್ ವಿವಾದ; ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯಾದ್ಯಾಂತ ಸದ್ದು ಮಾಡುತ್ತಿರುವ ಹಿಜಾಬ್ ವಿವಾದದ ಕುರಿತು ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

vtv vitla
vtv vitla

ಇಂದು ಸರ್ಕಾರದ ಪರ ವಕೀಲರ ಹಾಗೂ ಅರ್ಜಿದಾರರ ಪರ ವಕೀಲರ ಎರಡೂ ಕಡೆ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾ.ಕೃಷ್ಣ ದೀಕ್ಷಿತ್ ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 2:30ಕ್ಕೆ ಮುಂದೂಡಿದ್ದಾರೆ.

vtv vitla
vtv vitla
- Advertisement -

Related news

error: Content is protected !!