Saturday, May 4, 2024
spot_imgspot_img
spot_imgspot_img

ಹುಲಿ ಗಣತಿಗೆ ತೆರಳಿದ ಅರಣ್ಯ ರಕ್ಷಕಿ ಹುಲಿಯ ದಾಳಿಗೆ ಬಲಿ!

- Advertisement -G L Acharya panikkar
- Advertisement -
vtv vitla
vtv vitla
vtv vitla

ಮಹಾರಾಷ್ಟ್ರ: ಹುಲಿ ಗಣತಿಯ ಕಾರ್ಯದಲ್ಲಿ ತೊಡಗಿದ್ದ ಫಾರೆಸ್ಟ್ ಗಾರ್ಡ್ ಮೇಲೆ ಹುಲಿಯೊಂದು ದಾಳಿ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ. ಮೃತ ಮಹಿಳೆ ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ವಾತಿ ದುಮಾನೆ ಎನ್ನಲಾಗಿದೆ.

ಫಾರೆಸ್ಟ್ ಗಾರ್ಡ್​ ಆಗಿ ಕರ್ತವ್ಯದಲ್ಲಿದ್ದ ಇವರು ಅಖಿಲ ಭಾರತ ಹುಲಿ ಗಣತಿ ಕಾರ್ಯದಲ್ಲಿ ತೊಡಗಿದ್ದರು. ಆ ಪ್ರಕ್ರಿಯೆಯಲ್ಲಿ ಮಹಾರಾಷ್ಟ್ರದ ಟಡೋಬಾ ರಾಷ್ಟ್ರೀಯ ಉದ್ಯಾನದಲ್ಲಿ ಇವರು ಕರ್ತವ್ಯನಿರತರಾಗಿದ್ದರು.

ಹುಲಿ ಗಣತಿಯ ಕಾರ್ಯದಲ್ಲಿ ತೊಡಗಿದ್ದ ಫಾರೆಸ್ಟ್ ಗಾರ್ಡ್ ಮೇಲೆ ಹೆಣ್ಣು ಹುಲಿಯೊಂದು ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಸ್ವಾತಿ ದುಮಾನೆ ಕೊನೆಯುಸಿರೆಳೆದಿದ್ದಾರೆ.

vtv vitla
vtv vitla
- Advertisement -

Related news

error: Content is protected !!