Sunday, June 14, 2026
spot_imgspot_img
spot_imgspot_img

ಹೃದಯಾಘಾತದಿಂದ ಗೃಹಿಣಿ ಮೃತ್ಯು

- Advertisement -
- Advertisement -
vtv vitla

ಶಿವಮೊಗ್ಗ : ಹೃದಯಾಘಾತದಿಂದ ಗೃಹಿಣಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆ ಗ್ರಾಮದಲ್ಲಿ ನಡೆದಿದೆ.

ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಮಗಳು ಸುಪ್ರೀತಾ(28) ಮೃತಪಟ್ಟವರು.

ಕೊಡೂರಿನ ಆದರ್ಶ ಎಂಬವರೊಂದಿಗೆ ಸುಪ್ರೀತಾರವರು ಕಳೆದ ನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ದರು. ಆದರೆ ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!