Friday, April 26, 2024
spot_imgspot_img
spot_imgspot_img

ಹೆದ್ದಾರಿ ಮಧ್ಯೆ ಏಕಾಏಕಿ ಹೊತ್ತಿ ಉರಿದ ಕಾರು..!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ವಿಜಯಪುರ: ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ ಹೊತ್ತಿ ಉರಿದ ಘಟನೆ ನಗರದ ಹೊರವಲಯದ ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಅಪಾಯದಿಂದ ಪಾರಾಗಿದ್ದಾರೆ.

vtv vitla

ಸೋಲಾಪುರದಿಂದ ವಿಜಯಪುರ ನಗರಕ್ಕೆ ಬರುವಾಗ ನಗರದ ಹೊರವಲಯದಲ್ಲಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದ ಮೂವರು ಕಾರಿನಿಂದ ಹೊರ ಬಂದು ಜೀವ ರಕ್ಷಿಸಿಕೊಂಡಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಬಗ್ಗೆ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!