Thursday, June 18, 2026
spot_imgspot_img
spot_imgspot_img

ಹೆಬ್ರಿ: ಚಾಲಕನ ನಿಯಂತ್ರಣ ತಪ್ಪಿದ ಹೊಂಡಕ್ಕೆ ಬಿದ್ದ ಓಮ್ನಿ

- Advertisement -
- Advertisement -
vtv vitla

ಹೆಬ್ರಿ: ಮಣಿಪಾಲದಿಂದ ಹರಿಹರ ಕಡೆಗೆ ಹೋಗುತ್ತಿದ್ದ ಓಮ್ನಿ ಹೆಬ್ರಿಯ ಎಸ್‌ಆರ್ ಶಾಲೆಯ ಬಳಿಯ ಹೊಂಡಕ್ಕೆ ಬಿದ್ದಿರುವ ಘಟನೆ ನಡೆದಿದೆ.

ರಸ್ತೆಗೆ ಬಂದ ಹಸುವನ್ನು ತಪ್ಪಿಸಲು ಯತ್ನಿಸಿದ ಓಮ್ನಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನು ಮಣಿಪಾಲದ ಆಸ್ಪತ್ರೆಗೆ ಭೇಟಿ ನೀಡಿ ಹರಿಹರಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

- Advertisement -

Related news

error: Content is protected !!