Sunday, June 7, 2026
spot_imgspot_img
spot_imgspot_img

ಹೆಬ್ರಿ: ಯುವತಿಯ ಮೇಲೆ ಸಂಬಂಧಿ ಯುವಕನೋರ್ವ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣ; ಆರೋಪಿಯ ಬಂಧನ

- Advertisement -
- Advertisement -

ಹೆಬ್ರಿ: ಸಂಬಂಧಿ ಯುವಕ ಅಪ್ರಾಪ್ತ ಯುವತಿಯ ಮೇಲೆ ಅತ್ಯಾಚಾರವೆಸಗಿ, ಗರ್ಭಿಣಿಯಾಗಿಸಿದ ಘಟನೆ ಹೆಬ್ರಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹೆಬ್ರಿಯ ಬಚ್ಚಪ್ಪು ನಿವಾಸಿ ಗಣೇಶ್ ಶೆಟ್ಟಿಗಾರ್ (28 ವರ್ಷ) ಬಂಧಿತ ಆರೋಪಿ. ಈತನನ್ನು ಈಗಾಗಲೇ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಘಟನೆ‌ ಜುಲೈ ತಿಂಗಳಲ್ಲಿ ನಡೆದಿದೆ ಎನ್ನಲಾಗಿದೆ. ಯುವತಿ ಆಸ್ಪತ್ರೆಗೆ ಗರ್ಭಪಾತ ಮಾಡಲು ಹೋದಾಗ ವಿಷಯ ಬೆಳಕಿಗೆ ಬಂದಿದೆ. ಈ ಪ್ರಕರಣ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!