Saturday, April 27, 2024
spot_imgspot_img
spot_imgspot_img

‘ಹೊಸ ಜಿಲ್ಲೆ’ ರಚನೆಗೆ ಸಚಿವ ಸಂಪುಟ ಒಪ್ಪಿಗೆ- ರಾಜ್ಯದ 31 ನೇ ಜಿಲ್ಲೆಯಾಗಿ ‘ವಿಜಯನಗರ’ ಘೋಷಣೆ

- Advertisement -G L Acharya panikkar
- Advertisement -

ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಸಂಪುಟ ಸಭೆಯಲ್ಲಿಂದು ಅಧಿಕೃತವಾಗಿ ಅನುಮೋದನೆ ಪಡೆದುಕೊಂಡ ಬಳಿಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾಡಿದರು.

ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗಿತ್ತು. ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದ್ದು. ಇದೀಗ ವಿಜಯನಗರ ನೂತನ ಜಿಲ್ಲೆ ಎಂದು ಅಧಿಕೃತಗೊಳಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

- Advertisement -

Related news

error: Content is protected !!