Sunday, May 19, 2024
spot_imgspot_img
spot_imgspot_img

ಹೊಸ ರೂಲ್ಸ್: ಹಣ ಜಮಾ, ವಿತ್ ಡ್ರಾ ಗೆ ಆಧಾರ್, ಪಾನ್ ಕಡ್ಡಾಯ.!

- Advertisement -G L Acharya panikkar
- Advertisement -

ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಹೊಸ ಅಧಿಸೂಚನೆ ಹೊರಡಿಸಿದ್ದು, 20 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಮೇಲ್ಪಟ್ಟು ಹೆಚ್ಚಿನ ಮೊತ್ತವನ್ನು ವಿತ್ ಡ್ರಾ ಮಾಡಲು ಅಥವಾ ಜಮಾ ಮಾಡಲು ಆಧಾರ್ ಕಾರ್ಡ್ ಇಲ್ಲವೇ ಪಾನ್ ಕಾರ್ಡ್ ಕಡ್ಡಾಯ ಮಾಡಲಾಗಿದೆ.

Have not linked your PAN card with Aadhaar? Follow step-by-step guide to do  it online

ಬ್ಯಾಂಕ್, ಸಹಕಾರಿ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಗಳ ಮೂಲಕ ಆರ್ಥಿಕ ವರ್ಷದಲ್ಲಿ 20 ಲಕ್ಷ ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಮೊತ್ತದ ವಹಿವಾಟು ನಡೆಸುವ ವ್ಯಕ್ತಿ ಅಥವಾ ಕಂಪನಿಗಳು ಹಣ ಜಮಾ ಮಾಡಲು ಇಲ್ಲವೇ ವಿತ್ ಡ್ರಾ ಮಾಡಲು ಆಧಾರ್ ಅಥವಾ ಪಾನ್ ಕಾರ್ಡ್ ಕಡ್ಡಾಯವಾಗಿರುತ್ತದೆ.

How to Deposit and Withdraw at an online poker site

ಒಂದು ಅಥವಾ ಅದಕ್ಕಿಂತ ಹೆಚ್ಚು ಖಾತೆಗಳ ಮೂಲಕ 20 ಲಕ್ಷ ರೂ. ಅಥವಾ ಅದಕ್ಕಿಂತ ಮೇಲ್ಪಟ್ಟು ಹಣ ಜಮಾ ಮಾಡಿದರೆ ಆಧಾರ್ ಅಥವಾ ಪಾನ್ ಕಾರ್ಡ್ ಕಡ್ಡಾಯವಾಗಿರುತ್ತದೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!