Friday, May 3, 2024
spot_imgspot_img
spot_imgspot_img

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1.84 ಕೋಟಿ ರೂ. ಮೌಲ್ಯದ ಎಲ್ಇಡಿ ಟಿವಿಗಳು ಜಪ್ತಿ

- Advertisement -G L Acharya panikkar
- Advertisement -

ಬೆಂಗಳೂರು: ಬಿಟಿಎಂ ಲೇಔಟ್‌ನಗೋದಾಮುವೊಂದರಲ್ಲಿ ಸಂಗ್ರಹಿಸಿದ್ದ 1.84 ಕೋಟಿ ರೂ. ಮೌಲ್ಯದಎಲ್‌ಇಡಿ ಟಿವಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ಅಕ್ರಮ ನಡೆಯದಂತೆ ಅಲರ್ಟ್​ ಆಗಿರುವ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು, ನಿನ್ನೆ ಬೆಂಗಳೂರಿನ ಬಿಟಿಎಂ ಲೇಔಟ್‌ನ ಗೋದಾಮುವೊಂದರಲ್ಲಿ ಸಂಗ್ರಹಿಸಿದ್ದ 1681 ಎಲ್ಇಡಿ ಟಿವಿಗಳನ್ನು ಸೀಜ್ ಮಾಡಿದ್ದಾರೆ.

ಜೊತೆಗೆ ಈ ಕುರಿತು ವಿಚಾರಣೆ ನಡೆಸಿರುವ ಪೊಲೀಸರು, ಈ ಟಿವಿಗಳು ಯಾರಿಗೆ ಸೇರಿದ್ದು, ಎನ್ನುವುದರ ಕುರಿತು ತನಿಖೆ ಆರಂಭಿಸಿದ್ದಾರೆ.

- Advertisement -

Related news

error: Content is protected !!