Tuesday, April 23, 2024
spot_imgspot_img
spot_imgspot_img

10 ಕೋಟಿ ಇನ್‍ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿದ ಕೊಹ್ಲಿ

- Advertisement -G L Acharya panikkar
- Advertisement -

ನವದೆಹಲಿ: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಇನ್‍ಸ್ಟಾಗ್ರಾಮ್‍ನಲ್ಲಿ 10 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ. ಈ ಮೂಲಕವಾಗಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇನ್‍ಸ್ಟಾಗ್ರಾಮ್‍ನಲ್ಲಿ 10 ಕೋಟಿ ದಾಟಿದ್ದು, ಈ ಸಾಧನೆಗೆ ಮಾಡಿದ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಗಿರುವ ಕೊಹ್ಲಿ ಅವರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅಭಿನಂದನೆ ಸಲ್ಲಿಸಿದೆ.

ಪೋರ್ಚುಗಲ್‍ನ ಕ್ರಿಶ್ಚಿಯಾನೊ ರೊನಾಲ್ಡೋ(26.6) ಕೋಟಿ, ಅರ್ಜೆಂಟಿನಾದ ಲಿಯೊನಲ್ ಮೆಸ್ಸಿ(18.7) ಕೋಟಿ, ಬ್ರೆಜಿಲ್‍ನ ನೆಯ್ಮರ್(14.7) ಇದ್ದಾರೆ. ಪಾಪ್ ಸ್ಟಾರ್ ಡಮಿ ಲೆವೆಟೋ(9.9 ಕೋಟಿ) ರಿಯಲ್ ಮ್ಯಾಡ್ರಿಡ್ ಫುಟ್ಬಾಲ್ ಕ್ಲಬ್(9.5ಕೋಟಿ) ಬಾರ್ಸಿಲೋನಾ ಎಫ್.ಸಿ(9.4ಕೋಟಿ)ಯನ್ನು ಹೊಂದಿದ್ದಾರೆ. ಆದರೆ ಇವರೆಲ್ಲರನ್ನು ವಿರಾಟ್ ಹಿಂದಿಕ್ಕಿದ್ದಾರೆ.ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಇನ್‍ಸ್ಟಾಗ್ರಾಮ್‍ನಲ್ಲಿ 60.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದು, 2 ನೇ ಸ್ಥಾನದಲ್ಲಿದ್ದಾರೆ.

- Advertisement -

Related news

error: Content is protected !!