Sunday, May 5, 2024
spot_imgspot_img
spot_imgspot_img

ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ 100% ಫಲಿತಾಂಶ

- Advertisement -G L Acharya panikkar
- Advertisement -
vtv vitla

ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿಟ್ಲ 2023ರ SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ 100% ಫಲಿತಾಂಶ ದಾಖಲಿಸಿದೆ.

ತಸ್ಮಯಿ ಯಸ್ ಶೆಟ್ಟಿ 616 ಹಾಗೂ ಸಾತ್ವಿಕ್ ಕೃಷ್ಣ ಕೆ.ಯನ್ 614 ಗರಿಷ್ಟ ಅಂಕಗಳೊಂದಿಗೆ ಶಾಲೆಗೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ.

ಹಾಜರಾದ 91 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. 37 ವಿದ್ಯಾರ್ಥಿಗಳು A+, 29 ವಿದ್ಯಾರ್ಥಿಗಳು – A, 20 ವಿದ್ಯಾರ್ಥಿಗಳು B+, ಹಾಗೂ 5 ವಿದ್ಯಾರ್ಥಿಗಳು B ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ್ದಾರೆ. ಶಾಲಾ ಗುಣಮಟ್ಟ ಸೂಚ್ಯಂಕ ಶೇಕಡಾ 94.49 ಆಗಿರುತ್ತದೆ.

ಶಾಲಾ ಆಡಳಿತ ಮಂಡಳಿ, ಆಡಳಿತಾಧಿಕಾರಿ, ಪ್ರಾಂಶುಪಾಲರು, ಶಿಕ್ಷಕವೃಂದ, ಶಿಕ್ಷಕೇತರ ವೃಂದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದೆ.

- Advertisement -

Related news

error: Content is protected !!