- Advertisement -
- Advertisement -
ಮಂಗಳೂರು :2019-20ನೇ ಶೈಕ್ಷಣಿಕ ವರ್ಷದ ಸಿ.ಬಿ.ಎಸ್.ಸಿ ಹತ್ತನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು ಇದರಲ್ಲಿ ಶಾರದ ವಿದ್ಯಾನಿಕೇತನ ಪಬ್ಲಿಕ್ ಶಾಲೆ ತಲಪಾಡಿ ಮಂಗಳೂರು ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆದಿದ್ದಾರೆ.
ಒಟ್ಟು 211 ವಿದ್ಯಾರ್ಥಿಗಳ ಪೈಕಿ 16 ಮಂದಿ ಉನ್ನತ ದರ್ಜೆಯನ್ನು ಪಡೆದಿದ್ದಾರೆ.ಶಾಲೆ ಶೇಕಡ 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ.
- Advertisement -