Friday, April 26, 2024
spot_imgspot_img
spot_imgspot_img

ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಹೈಜಂಪ್ ನಲ್ಲಿ ಬೆಳ್ಳಿ ಪದಕ ಗೆದ್ದ ಪ್ರವೀಣ್ ಕುಮಾರ್

- Advertisement -G L Acharya panikkar
- Advertisement -
driving

ಟೋಕಿಯೋ ಪ್ಯಾರಾಲಿಂಪಿಕ್ಸ್ ನ ಪುರುಷರ ಹೈಜಂಪ್ ನ ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.

ಪ್ಯಾರಾಲಿಂಪಿಕ್ಸ್ ನಲ್ಲಿ ಇಂದು ಪ್ರವೀಣ್ ಕುಮಾರ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಪದಕ ಹನ್ನೊಂದಕ್ಕೆ ಏರಿಕೆಯಾಗಿದೆ.

- Advertisement -

Related news

error: Content is protected !!