Friday, April 26, 2024
spot_imgspot_img
spot_imgspot_img

ಪಬ್ ಜೀ ಸೇರಿದಂತೆ 118 ಮೊಬೈಲ್ ಆ್ಯಪ್ ಬ್ಯಾನ್.

- Advertisement -G L Acharya panikkar
- Advertisement -

ಪಬ್ ಜೀ ಗೇಮ್ ಸೇರಿದಂತೆ 118 ಮೊಬೈಲ್ ಆ್ಯಪ್ ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ಭಾರತದ ರಕ್ಷಣೆ, ರಾಜ್ಯದ ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಚವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಎಲೆಕ್ಟ್ರಾನಿಕ್ಸ್ , ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಈ ಆ್ಯಪ್ ಗಳನ್ನು ಬ್ಯಾನ್ ಮಾಡಿದೆ. ಈ ಕ್ರಮವು ಭಾರತೀಯರ ಮೊಬೈಲ್ ಇಂಟರ್ನೆಟ್ ಹಾಗೂ ಬಳಕೆದಾರರ ಹಿತಾಸಕ್ತಿ ಕಾಪಾಡಲಿದೆ ಎಂದು ತಿಳಿಸಿದೆ.


ಕೆಲ ಆ್ಯ ಪ್ ಗಳು ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಧಕ್ಕೆ ತರುತ್ತದೆ. ಹೀಗಾಗಿ ಇಂತಹ ತುರ್ತು ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿರುತ್ತದೆ ಎಂದು ಸಚಿವಾಲಯ ತಿಳಿಸಿದೆ.

- Advertisement -

Related news

error: Content is protected !!