- Advertisement -
- Advertisement -
ವಿಟ್ಲ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಟ್ಲದ ಮೋತಿ ಸಿಟಿಯಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ಕೋಚಿಂಗ್ ಪಡೆದ ವಿದ್ಯಾರ್ಥಿಗಳು ಉತ್ತಮ ಅಂಕಗಳಿಂದ ಉತ್ತೀರ್ಣರಾಗಿದ್ದಾರೆ. ಜೇಸಿಸ್ ಶಾಲಾ ವಿದ್ಯಾರ್ಥಿ ಶ್ರೀಹರಿ ಟಾಪರ್ ಆಗಿ ಮೂಡಿ ಬಂದಿದ್ದಾರೆ.

- Advertisement -








