Friday, August 19, 2022
spot_imgspot_img
spot_imgspot_img

13 ವರ್ಷದ ಬಾಲಕನ ಮೇಲೆ ಮದ್ರಸಾ ಅಧ್ಯಾಪಕನಿಂದ ಲೈಂಗಿಕ ದೌರ್ಜನ್ಯ

- Advertisement -G L Acharya G L Acharya
- Advertisement -

ಮದರಸಾ ಶಿಕ್ಷಕನೋರ್ವ ವಿದ್ಯಾರ್ಥಿಗೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಕೇರಳದ ತ್ರಿಶೂರ್‌ನ ಮತಿಕಲಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೇರಳದ ತ್ರಿಶೂರ್ ಕಯ್ಪಮಂಗಲಂ ಚಳಿಂಗಾಡ್‌ನ ನಿವಾಸಿ ಜುಬೈರ್ ಬಂಧಿತ ಆರೋಪಿ. 13 ವರ್ಷ ವಯಸ್ಸಿನ ಬಾಲಕನಿಗೆ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದಲ್ಲಿ ಈತನ ವಿರುದ್ಧ ದೂರು ದಾಖಲಾಗಿತ್ತು. ಪೊಲೀಸರು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಇದೀಗ ಅಧ್ಯಾಪಕನಿಗೆ ನ್ಯಾಯಾಲಯ ರಿಮಾಂಡ್ ಮಾಡಿದೆ.

- Advertisement -

Related news

error: Content is protected !!