Saturday, June 28, 2025
spot_imgspot_img
spot_imgspot_img

ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್‌ಗಳಲ್ಲಿ 29.29% ರಷ್ಟು ಮತ ದಾಖಲು

- Advertisement -
- Advertisement -
vtv vitla

ರಾಜ್ಯದಲ್ಲಿ ವಿಧಾನ ಸಭಾ ಚುಣಾವಣಾ ಪ್ರಕ್ರಿಯೆ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದು ಎಲ್ಲೆಡೆ ಬಿರುಸಿನ ಮತದಾನ ಮುಂದುವರೆದಿದೆ.

ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ 220 ಬೂತ್‌ಗಳಲ್ಲಿ ಬೆಳಗ್ಗಿನಿಂದಲೇ ವೋಟಿಂಗ್ ಪ್ರಕಿಯೆ ನಡೆಯುತ್ತಿದ್ದು, ಈಗಾಗಲೇ ಮತದಾರರು ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ 8 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಸ್ಪರ್ಧಿಸುತ್ತಿದ್ದು, ಈಗಾಗಲೇ ಒಟ್ಟು ಶೇಕಡಾ 29.29% ರಷ್ಟು ಮತ ದಾಖಲಾಗಿದೆ.

- Advertisement -

Related news

error: Content is protected !!