Tuesday, July 23, 2024
spot_imgspot_img
spot_imgspot_img

ದ.ಕ ಜಿಲ್ಲೆಯಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ.! -ಜಿಲ್ಲಾಧಿಕಾರಿ ‘ಸಿಂಧೂ ಬಿ ರೂಪೇಶ್’-ಆದೇಶ…

- Advertisement -G L Acharya panikkar
- Advertisement -

ಮಂಗಳೂರು:- ಕೊರೊನಾ ಸೊಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಮರು ಆದೇಶ ಮಾಡಿದ್ದಾರೆ. ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ರಾತ್ರಿ 8 ಗಂಟೆಯಿಂದ ಬೆ.5 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಿ ಆದೇಶ ಮಾಡಿದ್ದಾರೆ.

- Advertisement -

Related news

error: Content is protected !!