Saturday, June 29, 2024
spot_imgspot_img
spot_imgspot_img

15 ವರ್ಷದ ಹಿಂದೂ ಬಾಲಕನಿಗೆ ಬಲವಂತವಾಗಿ ‘ಅಲ್ಲಾಹು ಅಕ್ಟ‌ರ್’ ಕೂಗುವಂತೆ ಒತ್ತಾಯ – ಇಬ್ಬರು ಅರೆಸ್ಟ್‌

- Advertisement -G L Acharya panikkar
- Advertisement -

ಹಿಂದೂ ಬಾಲಕನನ್ನು ಬಲವಂತವಾಗಿ ಕೂಡಿ ಹಾಕಿ, ಕ್ರೂರವಾಗಿ ಥಳಿಸಿ ಅಲ್ಲಾಹು ಅಕ್ಟರ್ ಕೂಗುವಂತೆ ಒತ್ತಾಯ ಮಾಡಿದ ಘಟನೆಬಿಹಾರ ಮೋತಿಪುರ್ ಪಟ್ಟಣದ ಬಟ್ರಾಲ್ ಗ್ರಾಮದಲ್ಲಿ ನಡೆದಿದೆ.

ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೀಡಿಯೊದಲ್ಲಿ 15 ವರ್ಷದ ಬಾಲಕನೊಬ್ಬನಿಗೆ ‘ಮಿಯಾನ್ ಸಾಹೇಬ್ ಜಿಂದಾಬಾದ್’ ಮತ್ತು ‘ಅಲ್ಲಾ-ಹು-ಅಕ್ಟರ್ ಎಂದು ಕೂಗುವಂತೆ ಬಲವಂತ ಮಾಡಿರುವುದು ಕಾಣಿಸುತ್ತದೆ. ಅಷ್ಟೇ ಅಲ್ಲದೆ ಬಾಲಕನಿಗೆ ಎಂಜಲನ್ನು ನೆಕ್ಕಲು ಒತ್ತಾಯಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುನ್ನಾ, ಸಾಹಿಲ್ ಹಾಗೂ ಮತ್ತೊಬ್ಬನನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.

- Advertisement -

Related news

error: Content is protected !!