Saturday, June 13, 2026
spot_imgspot_img
spot_imgspot_img

ತಾಲಿಬಾನ್ ಅಟ್ಟಹಾಸ: 150 ಭಾರತೀಯರ ಕಿಡ್ನಾಪ್..!

- Advertisement -
- Advertisement -

ಕಾಬೂಲ್ : ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದಿದೆ. ಇದೀಗ ಕಾಬೂಲ್ ಏರ್ ಪೋರ್ಟ್ ನಿಂದ ಭಾರತದ 150 ಮಂದಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂಬ ಸುದ್ದಿ ಹರಿದಾಡತೊಡಗಿದೆ. ಈ ಬಗ್ಗೆ ಮುಸ್ಲಿಂ ಶಿರ್ಜಾದ್ ಟ್ವೀಟ್ ಮಾಡಿದ್ದಾರೆ.

ಕಾಬೂಲ್ ನ ಏರ್ ಪೋರ್ಟ್ ನಿಂದ 150 ಭಾರತೀಯರ ಅಪಹರಣ ಮಾಡಲಾಗಿದೆ ಎಂದು ಅಫ್ಘಾನಿಸ್ತಾನದ ಸ್ಥಳೀಯ ಮಾಧ್ಯಮಗಳಲ್ಲಿ ವರದಿಯಾಗಿದೆ ಎನ್ನಲಾಗಿದೆ. ಜೊತೆಗೆ ಅಫ್ಘಾನಿಸ್ತಾನ ದೂತವಾಸದ ಸಿಬ್ಬಂದಿ ಮತ್ತು ರಾಯಭಾರ ಕಚೇರಿ ಸ್ಥಳೀಯ ಸಿಬ್ಬಂದಿಯಿ0ದ ಮಾಹಿತಿ ನೀಡಲಾಗಿದೆ ಎಂದು ವರದಿಯಾಗಿದೆ.

ಆದರೆ ಭಾರತೀಯರ ಕಿಡ್ನ್ಯಾಪ್ ಆಗಿರುವ ಕುರಿತಂತೆ ಭಾರತ ಸರ್ಕಾರ ಇನ್ನೂ ಖಚಿತ ಪಡಿಸಿಲ್ಲ. ಭಾರತದ ವಿದೇಶಾಂಗ ಇಲಾಖೆ ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!