Monday, April 29, 2024
spot_imgspot_img
spot_imgspot_img

150 ವರ್ಷದ ಹಳೆಯ ಮಾರಿ ಮಾತಾ ಹಿಂದೂ ದೇವಸ್ಥಾನ ಕರಾಚಿಯಲ್ಲಿ ಧ್ವಂಸ

- Advertisement -G L Acharya panikkar
- Advertisement -

ಮಾರಿ ಮಾತಾ ಹಿಂದೂ ದೇವಸ್ಥಾನವನ್ನು ಕರಾಚಿಯಲ್ಲಿ ನೆಲಸಮಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

150 ವರುಷದ ಹಿಂದಿನ ಮಾರಿ ಮಾತಾ ಹಿಂದೂ ದೇವಸ್ಥಾನವನ್ನು ಬುಲ್ಡೋಜರ್​ನಿಂದ ಧ್ವಂಸಗೊಳಿಸಲಾಗಿದೆ.

ಈ ಪ್ರದೇಶದಲ್ಲಿ ವಿದ್ಯುತ್ ಸ್ಥಗಿತಗೊಳ್ಳುತ್ತಿದ್ದಂತೆ ಬುಲ್ಡೋಜರ್​ ಬಂದು ನಿಂತಿದ್ದು, ನೋಡನೋಡುತ್ತಿದ್ದಂತೆ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿದೆ.

ಇನ್ನು 150 ವರ್ಷಗಳ ಹಿಂದೆ ದೇವಸ್ಥಾನವನ್ನು ನಿರ್ಮಿಸಲಾಗಿದ್ದು ಇದರ ಅಂಗಳದಲ್ಲಿ ನಿಧಿ ಹೂತಿಡಲಾಗಿದ್ದು, ಆಕ್ರಮಣಕಾರರು ಬಹಳ ದಿನಗಳಿಂದ ಇದರ ಮೇಲೆ ಕಣ್ಣಿಟ್ಟಿದ್ದರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!