Friday, April 26, 2024
spot_imgspot_img
spot_imgspot_img

₹18 ಲಕ್ಷ ಮೌಲ್ಯದ ಆಟೋ ಕಳ್ಳತನ- ಮೂವರ ಬಂಧನ

- Advertisement -G L Acharya panikkar
- Advertisement -

ಬೆಂಗಳೂರು: ರಸ್ತೆಯಲ್ಲಿ ನಿಲ್ಲಿಸಿದ್ದ ಆಟೋಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್​ ರಾಜು , ಹೇಮಂತ್​, ರಾಮು ಬಂಧಿತ ಆರೋಪಿಗಳು.ಆರೋಪಿಗಳು ಮನೆ ಮುಂದೆ ಇರುವ, ಪಾರ್ಕಿಂಗ್​ನಲ್ಲಿ ನಿಲ್ಲಿಸಿದ್ದ ಆಟೋಗಳ ಲಾಕ್ ​ಮುರಿದು ಕಳ್ಳತನ ಮಾಡುತ್ತಿದ್ದರು.

ಈ ಕುರಿತು ದಾಖಲಾದ ಪ್ರಕರಣದ ಬೆನ್ನತ್ತಿ ಹೋದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 18 ಲಕ್ಷ ರೂಪಾಯಿ ಮೌಲ್ಯದ ಎಂಟು ಆಟೋ, ಮೂರು ದ್ವಿಚಕ್ರ ವಾಹನಗಳು ಹಾಗೂ ಎಲೆಕ್ಟ್ರಾನಿಕ್​ ವಸ್ತುಗಳನ್ನು‌ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಅಶೋಕ್​ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!