Thursday, April 25, 2024
spot_imgspot_img
spot_imgspot_img

2 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಡಿಸಿಜಿಐ ನಿಂದ ಗ್ರೀನ್ ಸಿಗ್ನಲ್

- Advertisement -G L Acharya panikkar
- Advertisement -
driving

ನವದೆಹಲಿ: ಇದುವರೆಗೆ ಮಕ್ಕಳಿಗೆ ಕೊರೋನಾ ಲಸಿಕೆ ಬಂದಿರದೇ ಮಕ್ಕಳ ಪೋಷಕರಿಗೆ ಆತಂಕ ಸೃಷ್ಠಿಸಿತ್ತು. ಇದೀಗ 2 ರಿಂದ 18 ವರ್ಷದ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆ ನೀಡೋದಕ್ಕೆ ಡಿಸಿಜಿಐ (DCGI ) ಗ್ರೀನ್ ಸಿಗ್ನಲ್ ನೀಡಿದೆ.

ಈ ಕುರಿತಂತೆ ವಿಷಯ ತಜ್ಞರ ಸಮಿತಿಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮಕ್ಕಳಿಗೂ ಕೊರೋನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ. 2 ರಿಂದ 18 ವರ್ಷದ ಮಕ್ಕಳಿಗೆ ತುರ್ತು ಸಂದರ್ಭದಲ್ಲಿ ಕೊವ್ಯಾಕ್ಸಿನ್ ಲಸಿಕೆ ಬಳಸಲು ಡಿಸಿಜಿಐ ಅನುಮತಿ ನೀಡಿದೆ. ಈ ಮೂಲಕ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನೀಡಿದೆ.

- Advertisement -

Related news

error: Content is protected !!