- Advertisement -
- Advertisement -


ಪುತ್ತೂರು: ಕೆದಿಲ ಪಾಟ್ರಕೋಡಿ, ಮಿತ್ತೂರು ಗಡಿಯಾರ, ಲೈನ್ಮ್ಯಾನ್ ಕೆಮ್ಮಾಯಿ ನಿವಾಸಿ ರವಿ ಗೌಡ ಅವರು ಕೆದಿಲ ಶಾಲೆಯ ಬಳಿ ಸುಮಾರು 3.30 ಗಂಟೆಗೆ ಕರ್ತವ್ಯ ನಿರ್ವಹಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ನಿಧನ ಹೊಂದಿದ್ದಾರೆ.
ಕರೆ ಬಂದ ಕೂಡಲೇ ಸ್ಥಳಕ್ಕೆ ಧಾವಿಸಿ ಸ್ಪಂದಿಸುತ್ತಿದ್ದ ಅವರು ಗ್ರಾಮಸ್ಥರ ಅಚ್ಚುಮೆಚ್ಚಿನವರಾಗಿದ್ದರು. ಅವರ ಅಕಾಲಿಕ ಅಗಲಿಕೆಗೆ ಇಡೀ ಗ್ರಾಮವೇ ಕಂಬನಿ ಮಿಡಿದಿದೆ.
- Advertisement -








