Friday, March 29, 2024
spot_imgspot_img
spot_imgspot_img

2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

- Advertisement -G L Acharya panikkar
- Advertisement -

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, 2023 ಮಾರ್ಚ್ 9 ರಿಂದ ಮಾರ್ಚ್‌ 29 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಈ ಬಗ್ಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ವೇಳಾಪಟ್ಟಿ ಹೀಗಿದೆ:

ಮಾರ್ಚ್ 9- ಕನ್ನಡ, ಅರೇಬಿಕ್
ಮಾರ್ಚ್ 11- ಗಣಿತಶಾಸ್ತ್ರ, ಶಿಕ್ಷಣ
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 14- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್ 15- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು,ಸಂಸ್ಕೃತ, ಫ್ರೆಂಚ್
ಮಾರ್ಚ್ 16- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 17-ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮಾರ್ಚ್‌ 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 20- ಇತಿಹಾಸ ಭೌತಶಾಸ್ತ್ರ
ಮಾರ್ಚ್ 21- ಹಿಂದಿ
ಮಾರ್ಚ್‌ 23- ಇಂಗ್ಲಿಷ್
ಮಾರ್ಚ್ 25- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 29- ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

- Advertisement -

Related news

error: Content is protected !!