- Advertisement -
- Advertisement -

ಪುತ್ತೂರು: ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (INTUC) ಯೂತ್ ಕಾಂಗ್ರೆಸ್ ಘಟಕದ ಪುತ್ತೂರು ತಾಲೂಕು ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.ತಾಲೂಕು ಅಧ್ಯಕ್ಷರಾಗಿ ಅಜೀಮ್ ಬನ್ನೂರು ಹಾಗೂ ಉಪಾಧ್ಯಕ್ಷರಾಗಿ ಸಾದಿಕ್ ಪಂಜಳ ಅವರನ್ನು ನೇಮಕಗೊಳಿಸಲಾಗಿದೆ.
ಪ್ರಧಾನ ಕಾರ್ಯದರ್ಶಿಯಾಗಿ ಸಂದೀಪ್ ಮೊಟ್ಟೆತಡ್ಕ ಮತ್ತು ಕಾರ್ಯದರ್ಶಿಯಾಗಿ ಇಮ್ರಾನ್ ಪುರುಷರಕಟ್ಟೆ ನೇಮಕಗೊಂಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಅನುಮೋದನೆ ಹಾಗೂ ಕರ್ನಾಟಕ ರಾಜ್ಯ ಇಂಟೆಕ್ ಅಧ್ಯಕ್ಷ ಡಿ. ಲಕ್ಷ್ಮಿ ವೆಂಕಟೇಶ್ ಅವರ ಶಿಫಾರಸ್ಸಿನ ಮೇರೆಗೆ ಈ ನೇಮಕಾತಿ ನಡೆದಿದ್ದು, ನೂತನ ಪದಾಧಿಕಾರಿಗಳಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶುಭ ಹಾರೈಸಿದ್ದಾರೆ.
- Advertisement -








