Monday, July 6, 2026
spot_imgspot_img
spot_imgspot_img

ಪ.ಜಾತಿ, ಪ.ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

- Advertisement -
- Advertisement -

ಪುತ್ತೂರು: ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ ಮತ್ತು ಪ.ವರ್ಗದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆಸದರಿ ವಿದ್ಯಾರ್ಥಿ ವೇತನ ಯೋಜನೆಯಡಿ ಸೌಲಭ್ಯ ಪಡೆಯಲು ವೆಬ್‌ಸೈಟ್ ವಿಳಾಸ http://ssp.postmatric.karnataka.gov.in ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9480843115 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!