- Advertisement -
- Advertisement -

ಸುಬ್ರಹ್ಮಣ್ಯ: ಎಲಿಮಲೆ ಮೂಲದ ಕಾರೊಂದು ಸುಬ್ರಹ್ಮಣ್ಯ ಸಮೀಪದ ಗುಂಡ್ಯದಲ್ಲಿ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ ಘಟನೆ ಇಂದು ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಕಿಶನ್ ಮಾವಿನಕಟ್ಟೆ ಹಾಗೂ ಹರ್ಷಿತ್ ಎಲಿಮಲೆ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
- Advertisement -








