Sunday, May 5, 2024
spot_imgspot_img
spot_imgspot_img

ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ: ದಕ್ಷಿಣ ಕನ್ನಡದಿಂದ ಆರ್ ಪದ್ಮರಾಜ್,ಉಡುಪಿ ಚಿಕ್ಕಮಗಳೂರಿನಿಂದ ಕೆ.ಜಯಪ್ರಕಾಶ್‌ ಹೆಗ್ಡೆ

- Advertisement -G L Acharya panikkar
- Advertisement -

ಲೋಕಸಭಾ ಚುನಾವಣೆ ಕಾಂಗ್ರೆಸ್‌ ಎರಡನೇ ಪಟ್ಟಿ ಇದೀಗ ಪ್ರಕಟಗೊಂಡಿದ್ದು, ಕರ್ನಾಟಕದ 17 ಅಭ್ಯಥಿಗಳ ಹೆಸರು ಪ್ರಕಟಗೊಂಡಿದೆ. ದಕ್ಷಿಣ ಕನ್ನಡದಿಂದ ಆರ್ ಪದ್ಮರಾಜ್, ಉಡುಪಿ ಚಿಕ್ಕಮಗಳೂರಿನಿಂದ ಕೆ.ಜಯಪ್ರಕಾಶ್‌ ಹೆಗ್ಡೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

- Advertisement -

Related news

error: Content is protected !!