- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದೆ. ನಾಳೆ ಬೆಳಿಗ್ಗೆ 11.30ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೊನೊ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಇದೇ ಮೊದಲ ಬಾರಿಗೆ ನೇರವಾಗಿ ವಿದ್ಯಾರ್ಥಿಗಳಿಗೆ ಮೊಬೈಲ್ ಗೆ ಪರೀಕ್ಷಾ ಫಲಿತಾಂಶ ಬರಲಿದೆ. ಮಧ್ಯಾಹ್ನ 12 ಗಂಟೆಗೆ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ. ಹೀಗಾಗಿ ಯಾರೂ ಕೂಡ ಕಾಲೇಜು ಬಳಿ ತೆರಳಬಾರದು ಎಂದು ಹೇಳಿದ್ದಾರೆ.
- Advertisement -