Saturday, October 24, 2026
spot_imgspot_img
spot_imgspot_img

ಸ್ಟಿಂಗ್ ಆಪರೇಷನ್ ಪ್ರಕರಣ: ಸಿಸಿಬಿ ಪೊಲೀಸರಿಂದ ಓರ್ವನ ಬಂಧನ

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.ದಿಲ್ಲಿ ಮೂಲದ ರಿತೇಶ್ ಪಾಂಡೆ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

.ಸ್ಟಿಂಗ್ ಆಪರೇಷನ್ ಗೆ ಬಳಸಿದ ಮೊಬೈಲ್ ಫೋನ್ ಅನ್ನು ಖರೀದಿಸಿ ಕೊಟ್ಟ ಆರೋಪದಲ್ಲಿ ಈತನನ್ನು ಬಂಧಿಸಲಾಗಿದೆ. ಈತ ದಿಲ್ಲಿಯಲ್ಲಿ ಸೆಕೆಂಡ್ ಹ್ಯಾಂಡ್ ಮೊಬೈಲ್ ಫೋನ್ ಅನ್ನು ಖರೀದಿಸಿ ಸ್ಟಿಂಗ್ ಆಪರೇಷನ್‌ ನಡೆಸಿದ ಆರೋಪಿಗಳಿಗೆ ನೀಡಿದ್ದ ಎಂದು ಹೇಳಲಾಗಿದೆ.

- Advertisement -

Related news

error: Content is protected !!