- Advertisement -
- Advertisement -


ಮಂಗಳೂರು: ದಸರಾ ರಜೆಯನ್ನು ವಿಸ್ತರಿಸಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಕ್ಟೋಬರ್ 22ರಂದು ರಜೆ ಘೋಷಿಸಲಾಗಿದೆ.1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಜೆ ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
- Advertisement -








