Sunday, October 11, 2026
spot_imgspot_img
spot_imgspot_img

ಪುತ್ತೂರು ಸೋಜಾ ಅಲ್ಯೂಮಿನಿಯಂ ಸಂಸ್ಥೆಯ ಎದುರಿನಲ್ಲಿರುವ ಹಳೆಯ ಮನೆಗೆ ಬೆಂಕಿ

- Advertisement -
- Advertisement -

ಪುತ್ತೂರು: ಪುತ್ತೂರು ಮುಖ್ಯರಸ್ತೆಯಲ್ಲಿರುವ ವಾಸ್ತವ್ಯವಿಲ್ಲದ ಹಳೆಯ ಮನೆಯೊಂದಕ್ಕೆ ಅ.11ರ ನಸುಕಿನ ಜಾವ ಬೆಂಕಿ ತಗುಲಿದ ಘಟನೆ ನಡೆದಿದೆ.

ಪುತ್ತೂರು ಸೋಜಾ ಅಲ್ಯೂಮಿನಿಯಂ ಸಂಸ್ಥೆಯ ಎದುರಿನಲ್ಲಿರುವ ಹಳೆಯ ಮನೆಯಲ್ಲಿ ನಸುಕಿನ ವೇಳೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!