- Advertisement -
- Advertisement -

ಬೆಂಗಳೂರು: ಜೀ ಕನ್ನಡ ವಾಹಿನಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ‘ಸರಿಗಮಪ’ ಖ್ಯಾತಿಯ ಗಿಟಾರ್ ವಾದಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿ ಸಂಗೀತ ಕ್ಷೇತ್ರದಲ್ಲಿ ಆಘಾತ ಮೂಡಿಸಿದ್ದು, ಕಲಾವಿದರು ಹಾಗೂ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಗಿಟಾರ್ ವಾದನದ ಮೂಲಕ ಸಂಗೀತ ಪ್ರಿಯರ ಮನಗೆದ್ದಿದ್ದ ಶ್ರೀನಿವಾಸ್ ಅವರು ಸರಿಗಮಪ ಸೇರಿದಂತೆ ಹಲವು ಸಂಗೀತ ಕಾರ್ಯಕ್ರಮಗಳಲ್ಲಿ ತಮ್ಮ ಪ್ರತಿಭೆಯನ್ನು ಮೆರೆದಿದ್ದರು. ತಮ್ಮ ಸಂಗೀತದ ಮೂಲಕವೇ ವಿಶಿಷ್ಟ ಗುರುತನ್ನು ಪಡೆದುಕೊಂಡಿದ್ದರು.
- Advertisement -








