- Advertisement -
- Advertisement -
*..!

*ಉಕ್ಕುಡ: ಅಳಿಕೆಯಿಂದ ಪುತ್ತೂರು ಉಪ್ಪಿನಂಗಡಿ ಕಡೆ ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪೊದೆಗಳಿಗೆ ನುಗ್ಗಿರುವ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ

. ಬೆಳ್ಳಂಬೆಳಗೆ ಶಾಲಾ ಕಾಲೇಜು ಮಕ್ಕಳನ್ನು ತುಂಬಿಕೊಂಡು ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಿಯಂತ್ರಣ ತಪ್ಪಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ರಸ್ತೆ ಬದಿಯಲ್ಲಿಯೆ ಮಣ್ಣಿನಲ್ಲಿ ಸಿಲುಕಿಕೊಂಡು ದೊಡ್ಡ ಪ್ರಮಾಣದ ದುರಂತ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ.
- Advertisement -








