Sunday, August 2, 2026
spot_imgspot_img
spot_imgspot_img

ದ.ಕ.ಮಳೆ ಹಿನ್ನಲೆ-ನಾಳೆ(ಆ. 3)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ಡಿ ಸಿ ರಜೆ ಘೋಷಸಿ ಆದೇಶ

- Advertisement -
- Advertisement -

ವಿಟ್ಲ: ಧಾರಾಕಾರ ಮಳೆ ಹಿನ್ನಲೆ ನಾಳೆ (ಆ.3ರಂದು) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿ ಕಾಲೇಜಿವರೆಗೆ ರಜೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಆದೇಶ ಪ್ರತಿಯನ್ನು ವರದಿಯ ಜೊತೆ ಪ್ರಕಟಿಸಲಾಗಿದೆ.

- Advertisement -

Related news

error: Content is protected !!