Monday, July 4, 2022
spot_imgspot_img
spot_imgspot_img

4.50 ಕೋಟಿ‌ ಮೌಲ್ಯದ ರಕ್ತಚಂದನ ಅಕ್ರಮ ಸಾಗಾಟ; ಸೊತ್ತು ಜಪ್ತಿ!

- Advertisement -
- Advertisement -

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹4.50 ಕೋಟಿ‌ ಮೌಲ್ಯದ ರಕ್ತಚಂದನವನ್ನು ನಗರದ ಸಿಸಿಬಿ ಪೊಲೀಸರು ಜಪ್ತಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ನಾಲ್ಕು ದಶಕಗಳ ಬಳಿಕ ಮೊದಲ ಬಾರಿಗೆ ಒಲಿಂಪಿಕ್ ಹಾಕಿಯಲ್ಲಿ ಪದಕ ಗೆದ್ದು ಸಂಭ್ರಮಿಸಿದ ಭಾರತ

ಆಂಧ್ರಪ್ರದೇಶ ಹಾಗೂ ತಮಿಳುನಾಡಿನಿಂದ ಬೆಂಗಳೂರು‌ ಮೂಲಕ ರಕ್ತಚಂದನ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ವಿಶೇಷ ತಂಡ ರಚಿಸಿ ದಾಳಿ‌ ಮಾಡಿದರು. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!