- Advertisement -
- Advertisement -
ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

- Advertisement -








