- Advertisement -
- Advertisement -



ಪುತ್ತೂರು: ರೈ ಎಸ್ಟೇಟ್ & ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಅಶೋಕ ಜನಮನ’ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಪುನೀತ್ ಆರ್ಕೆಸ್ಟ್ರಾ ಪುತ್ತೂರು, ಚಂದ್ರಶೇಖರ್ ಪುತ್ತೂರು ಇವರಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.ಮಧ್ಯಾಹ್ನದ ನಂತರ 7 ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳ ತಂಡಗಳಿಂದ ಸಾಂಸ್ಕೃತಿಕ ಸ್ಫರ್ಧೆ ನಡೆಯಿತು. ವಿದ್ಯಾರ್ಥಿಗಳ ಅದ್ಭುತ ಪ್ರತಿಭಾ ಪ್ರದರ್ಶನ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.ಸ್ಪರ್ಧೆಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ಭಾಗವಹಿಸಿದ ಎಲ್ಲಾ ತಂಡಗಳಿಗೂ ಪ್ರಶಂಸನಾ ಪತ್ರ ಮತ್ತು ಮೊಮೆಂಟೊ ನೀಡಿ ಗೌರವಿಸಲಾಯಿತು.
- Advertisement -








