- Advertisement -
- Advertisement -


ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಕಂಬಳಬೆಟ್ಟು ಗ್ರಾಮದಲ್ಲಿ ನಡೆದಿದೆ.ಮೃತರನ್ನು ಕಂಬಳಬೆಟ್ಟು ನಿವಾಸಿ ಜುಬೈರ್ (24) ಎಂದು ಗುರುತಿಸಲಾಗಿದೆ.




ಅವರು ಈ ಹಿಂದೆ ದುಬೈನಲ್ಲಿ ಉದ್ಯೋಗದಲ್ಲಿದ್ದು, ಅನಾರೋಗ್ಯದ ಕಾರಣ ಕೆಲ ಸಮಯದ ಹಿಂದೆ ಊರಿಗೆ ಮರಳಿದ್ದರು ಎಂದು ತಿಳಿದುಬಂದಿದೆ.ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಮೃತರು ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
- Advertisement -








