Thursday, November 19, 2026
spot_imgspot_img
spot_imgspot_img

ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ವಿಟ್ಲ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಲಾರಿ ಹರಿದ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ಇಂದು ಸಂಜೆ ನಡೆದಿದೆ.

ನೇರಳಕಟ್ಟೆ ನಿವಾಸಿ, ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಫಾತಿಮಾ ಇಝಾ ಇಲ್ಯಾಸ್ ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.ಈಕೆ ಶಾಲೆ ಬಿಟ್ಟು ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಲಾರಿ ಢಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!