Wednesday, September 23, 2026
spot_imgspot_img
spot_imgspot_img

ಭಾರತ ನನ್ನ ಜನ್ಮಭೂಮಿ, ಕರ್ನಾಟಕ ನನ್ನ ಕರ್ಮಭೂಮಿ’ : ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ನಟ ಅನಂತ್ ನಾಗ್

- Advertisement -
- Advertisement -


ಕೆವಾಡಿಯಾ: ಹಿರಿಯ ನಟ ಅನಂತ್ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಅನಂತ್ ನಾಗ್, “ಭಾರತ ನನ್ನ ಜನ್ಮಭೂಮಿ, ಕರ್ನಾಟಕ ನನ್ನ ಕರ್ಮಭೂಮಿ, ಭಾರತ ನನ್ನ ಧರ್ಮಭೂಮಿ” ಎಂದು ಭಾವುಕವಾಗಿ ನುಡಿದರು.
ತಮ್ಮ ಕಲಾ ಪಯಣಕ್ಕೆ ದೊರೆತ ಈ ಗೌರವವನ್ನು ವಿನಮ್ರತೆಯಿಂದ ಸ್ವೀಕರಿಸಿದ ಅವರು, ಕನ್ನಡ ನಾಡು ಹಾಗೂ ದೇಶದ ಮೇಲಿನ ತಮ್ಮ ಅಭಿಮಾನವನ್ನು ಮಾತುಗಳ ಮೂಲಕ ವ್ಯಕ್ತಪಡಿಸಿದರು.

- Advertisement -

Related news

error: Content is protected !!