Tuesday, July 21, 2026
spot_imgspot_img
spot_imgspot_img

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ

- Advertisement -
- Advertisement -

ಹೊಸದಿಲ್ಲಿ: ಕರ್ನಾಟಕದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ಕಾಂಗ್ರೆಸ್ ಕಾರ್ಯಕಾರಿ ಸಮಿತಿ’ (CWC)ಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಅಧಿಕೃತ ಆದೇಶ ಹೊಡಿಸಿದ್ದಾರೆ. ತಕ್ಷಣದಿಂದಲೇ ಇದು ಜಾರಿಗೆ ಬರಲಿದೆ.

- Advertisement -

Related news

error: Content is protected !!